ಬೆಂಗಳೂರು- ಬೆಂಗಳೂರು ನಗರದಲ್ಲಿ ಸಮಗ್ರವಾಗಿ ರಾಜಕಾಲುವೆಯನ್ನು ಪುನರ್ನಿಮಾಣ ಮಾಡಲು ಐಐಎಸ್ ಸಿ ಸೇರಿದಂತೆ ಇತರೆ ವರದಿಗಳನ್ನು ಆಧರಿಸಿ ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯನ್ನು ಸುಧಾರಣೆಗಾಗಿ ವಿಶೇಷವಾದ ಮಾಸ್ಟರ್ ಪ್ಲಾನ್ ನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮಂಗಳವಾರ ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ “ ನಮ್ಮ ಕ್ಲಿನಿಕ್” ಉದ್ಘಾಟಿಸಿದರು ಹಾಗೂ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾಕ್ಷೇತ್ರ ವ್ಯಾಪ್ತಿಯ “ಶ್ರೀ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆ” “ […]

ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಕ್ಷೇತ್ರದ ಶಾಸಕ ಪಿ.ಟಿ. ಪರಮೇಶ್ವರ್ ನಾಯಕ್ ರವರ ಕರ್ತವ್ಯ ಲೋಪ ಕುರಿತು ಆಡಿರುವ ಮಾತಿಗೆ ಕೆಪಿಸಿಸಿಯ ಶಿಸ್ತುಪಾಲನಾ ಸಮಿತಿಯು ನೀಡಿದ್ದ ನೋಟಿಸ್‌ಗೆ ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿ ಕೆ.ಸಿ.ಕೊಂಡಯ್ಯ ಖಡಕ್ ಉತ್ತರ ನೀಡಿದ್ದಾರೆ. ಮೂರು ಪುಟಗಳ ಸುಧೀರ್ಘ ಪತ್ರದಲ್ಲಿ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ರವರಿಗೆ ಉತ್ತರ ನೀಡಿರುವ ಮಾಜಿ ಸಂಸದ ಕೆ.ಸಿ.ಕೊಂಡಯ್ಯರವರು ’ಹೂವಿನ ಹಡಗಲಿ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಪರಿಹಾರಗಳನ್ನು […]

  ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಕ್ಷೇತ್ರದ ಶಾಸಕ ಪಿ.ಟಿ. ಪರಮೇಶ್ವರ್ ನಾಯಕ್ ರವರ ಕರ್ತವ್ಯ ಲೋಪ ಕುರಿತು ಆಡಿರುವ ಮಾತಿಗೆ ಕೆಪಿಸಿಸಿಯ ಶಿಸ್ತುಪಾಲನಾ ಸಮಿತಿಯು ನೀಡಿದ್ದ ನೋಟಿಸ್‌ಗೆ ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿ ಕೆ.ಸಿ.ಕೊಂಡಯ್ಯ ಖಡಕ್ ಉತ್ತರ ನೀಡಿದ್ದಾರೆ. ಮೂರು ಪುಟಗಳ ಸುಧೀರ್ಘ ಪತ್ರದಲ್ಲಿ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ರವರಿಗೆ ಉತ್ತರ ನೀಡಿರುವ ಮಾಜಿ ಸಂಸದ ಕೆ.ಸಿ.ಕೊಂಡಯ್ಯರವರು ’ಹೂವಿನ ಹಡಗಲಿ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. […]

ಬೆಳಗಾವಿ- ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡನಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾನಾಯಕನ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಡಿ.ಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಬೇಕು. ಸಿಬಿಐ ಸಂಪೂರ್ಣವಾಗಿ ವಿಚಾರಣೆ ನಡೆಸಬೇಕು ಎಂದಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಜೀವನವನ್ನು ಹಾಳು ಮಾಡಲು […]

  ಮೈಸೂರು- ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಎರಡೂ ಕಡೆ ಬಿಜೆಪಿಯದ್ದೇ ಸರ್ಕಾರವಿದೆ. ಈ ಎರಡೂ ಸರ್ಕಾರಗಳು ಮಾತನಾಡಿಕೊಂಡು ಬೇಕಂತಲೇ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡುತ್ತಿರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮಹಾಜನ್ ಆಯೋಗದ ವರದಿ ಪ್ರಕಾರ ಈಗಾಗಲೇ ಇತ್ಯರ್ಥ ಆಗಿದೆ. ಆದರೆ ಮಹಾರಾಷ್ಟ್ರದವರು ರಾಜಕೀಯ ಕಾರಣಕ್ಕಾಗಿ ಇದನ್ನು ಜೀವಂತವಾಗಿಟ್ಟುಕೊಂಡು ಕೆದಕುವ ಕೆಲಸವನ್ನು ಮಾಡುತ್ತಿದ್ದಾರೆ. […]

ಬೆಂಗಳೂರು- ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರ ಹಿತಾಸಕ್ತಿ ಸಂರಕ್ಷಣಾ (ತಿದ್ದುಪಡಿ)/ವಿಧೇಯಕ – 2022 ಅನ್ನು ಸೋಮವಾರದಂದು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿದೆ. ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರ ಹಿತಾಸಕ್ತಿ ಸಂರಕ್ಷಣಾ (ತಿದ್ದುಪಡಿ)/ವಿಧೇಯಕ – 2022 ಅನ್ನು ಕಾನೂನು ಸಚಿವ ಮಾಧುಸ್ವಾಮಿ ಸಭೆಯಲ್ಲಿ ಮಂಡನೆಯನ್ನು ಮಾಡಿದರು. ಈ ಕಾಯ್ದೆ ಅನ್ವಯ ಬ್ಯಾಂಕ್‌ಗಳಿಂದ ವಂಚನೆಗಳಾಗಿದ್ದಲ್ಲಿ ಒಂದೆ ಕಡೆ ದಾಖಲಾಗಿರುವ ಎಫ್‌ಐಆರ್ ಅನ್ನು ಒಂದೇ ಕಡೆ ತನಿಖೆಗೆ ಒಳಪಡಿಸುವುದು ಸೇರಿದಂತೆ ಪ್ರಮುಖ ಅಂಶವನ್ನು ಒಳಗೊಂಡಿದೆ ಎಂದು […]

ಕಲಬುರಗಿ- ಪೊಲೀಸ್ ಸಬ್- ಇನ್ಸ್ ಪೆಕ್ಟರ್(PSI) ನೇಮಕಾತಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆಯನ್ನು ಮುಂದುವರೆಸಿರುವ ಸಿಐಡಿ ಪೊಲೀಸರು ಈಗಾಗಲೇ ಈ ಪ್ರಕರಣ ಸಂಬಂಧ ಟಾಪ್ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿ ಕಲಬುರಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮಾಲೀಕರಾಗಿರುವ ಬಿಜೆಪಿಯ ಮುಖಂಡೆ ದಿವ್ಯಾ ಹಾಗರಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆಂದು ಮೂಲಗಳು ತಿಳಿಸಿವೆ. ಅಲ್ಲದೆ, ಈ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಹಾಗೂ […]

ಬೆಂಗಳೂರು- ಭಾರತೀಯ ಜನತಾ ಪಕ್ಷದ ವಿರುದ್ಧ ಭ್ರಷ್ಟಾಚಾರ ಮತ್ತು ಕಮೀಷನ್ ಆರೋಪ ಹೊರಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಾಂಗ್ರೆಸ್ ಪಕ್ಷ ಎಲ್ಲಿರುತ್ತದೋ ಅಲ್ಲಿ ಭ್ರಷ್ಟಾಚಾರ ಮತ್ತು ಕಮೀಷನ್‌ಗೆ ಎಣೆಯೇ ಇಲ್ಲ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಕಂಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲುಂಡಿದೆ. 2023 ರಲ್ಲಿ ಕರ್ನಾಟಕದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ […]

ಬೆಂಗಳೂರು- 2010 ರಲ್ಲಿ ರಾಜ್ಯದಲ್ಲಿ ನಡೆದಿದ್ದ ‘ಆಪರೇಷನ್ ಕಮಲ’ ಪ್ರಕರಣವು ಇದೀಗ ಹಾಲಿ ಕಂದಾಯ ಸಚಿವ ಆರ್. ಅಶೋಕ್‌ಗೆ ಕಂಟಕ ಎದುರಾಗುವಂತಾಗಿದೆ. ಅಂದು ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರಿಗೆ 25 ಕೋಟಿ ಅಮಿಷ ಒಡ್ಡಿದ ಪ್ರಕರಣದಲ್ಲಿ ಅರ್. ಅಶೋಕ್ ಅವರ ಪಾತ್ರವಿತ್ತು ಎಂಬ ಸಂಗತಿ ಇದೀಗ ಹೊರ ಬಿದ್ದಿದೆ. ಹತ್ತು ವರ್ಷಗಳ ಹಿಂದೆ ಅನ್ಯ ಪಕ್ಷದ ಶಾಸಕರನ್ನು ಬಿಜೆಪಿ ಪಕ್ಷ ತನ್ನತ್ತ ಸೆಳೆಯಲು ಹಣ ಮತ್ತು ಅಧಿಕಾರದ ಅಮಿಷೆ […]

ಬೆಂಗಳೂರು- ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಕಾರ್ಯವೈಖರಿ ವಿರುದ್ಧ ಮೊದಲಿನಿಂದಲೂ ಆಕ್ರೋಷ ವ್ಯಕ್ತಪಡಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಗೃಹ ಸಚಿವರ ವಿರುದ್ಧ ’ಸುಮೋಟೋ’ ಪ್ರಕರಣ ದಾಖಲಿಸುವಂತೆ ರಾಜ್ಯ ಪೊಲೀಸರನ್ನು ಆಗ್ರಹಿಸಿದ್ದಾರೆ. ಸಮಾಜದಲ್ಲಿ ಅಶಾಂತಿ, ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಗೆ ಪ್ರಚೋದಿಸುವಂತಹ ಹೇಳಿಕೆ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ವಜಾ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು […]

Wordpress Social Share Plugin powered by Ultimatelysocial